ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ ಪಿಎಫ್‌ಐ ಪ್ರಕರಣ: ಮತ್ತೊಬ್ಬನ ಬಂಧನ

Last Updated 19 ಮಾರ್ಚ್ 2023, 13:15 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ನಿಷೇಧಿತ ಪಿಎಫ್‌ಐ ಸಂಘಟನೆಗೆ ಸೇರಿದ ಮತ್ತೊಬ್ಬ ವ್ಯಕ್ತಿಯನ್ನು ಬಿಹಾರದಲ್ಲಿ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭಾನುವಾರ ತಿಳಿಸಿದೆ.

ಪೂರ್ವ ಚಂಪಾರಣದ ಮೆಹಸೀ ಮೂಲದ ಮೊಹದ್‌ ಇರ್ಷದ್‌ ಆಲಂ ಬಂಧಿತ ಆರೋಪಿ. ಇದರೊಂದಿಗೆ ಫುಲ್ವಾರಿ ಷರೀಫ್‌–ಬಿಹಾರ ಪಿಎಫ್‌ಐ ಪ್ರಕರಣದಲ್ಲಿ 13 ಮಂದಿಯನ್ನು ಬಂಧಿಸಿದಂತಾಗಿದೆ ಎಂದು ಎನ್‌ಐಎ ವಕ್ತಾರರು ತಿಳಿಸಿದ್ದಾರೆ.

ಬಂಧಿತ ಆಲಂ ಪಿಎಫ್‌ಐ ದೈಹಿಕ ತರಬೇತುದಾರ ಯಾಕುಬ್‌ ಖಾನ್‌ ಅಲಿಯಾಸ್‌ ಉಸ್ಮಾನ್ ಸಹಚರ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT