ನವದೆಹಲಿ: ಗೆಜೆಟೆಡ್ ಅಲ್ಲದ ಹುದ್ದೆಗಳಿಗೆ ಭರ್ತಿ ಮಾಡಲು ಈ ವರ್ಷದಿಂದಲೇ ಆನ್‌ಲೈನ್ ಮೂಲಕ ಸಾಮಾನ್ಯ ಅರ್ಹತಾ ಪರೀಕ್ಷೆ (ಸಿಇಟಿ) ನಡೆಸಲಾಗುವುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಭಾನುವಾರ ಹೇಳಿದ್ದಾರೆ.

ಇಲ್ಲಿನ ನಾರ್ತ್ ಬ್ಲಾಕ್‌ನಲ್ಲಿ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಅಡಿಯಲ್ಲಿನ ಎಲ್ಲ ಆರು ಸ್ವಾಯತ್ತ ಸಂಸ್ಥೆಗಳ ಜಂಟಿ ಸಭೆಯ ಅಧ್ಯಕ್ಷತೆ ವಹಿಸಿ ಸಿಬ್ಬಂದಿ ಖಾತೆಯ ರಾಜ್ಯ ಸಚಿವರೂ ಆಗಿರುವ ಜಿತೇಂದ್ರ ಸಿಂಗ್ ಈ ವಿಷಯ ತಿಳಿಸಿದರು.

ಈ ವರ್ಷಾಂತ್ಯದೊಳಗೆ ರಾಷ್ಟ್ರೀಯ ನೇಮಕಾತಿ ಸಂಸ್ಥೆಯು (ಎನ್‌ಆರ್‌ಎ) ಈ ಪರೀಕ್ಷೆಯನ್ನು ನಡೆಸಲಿದ್ದು, ಇದು ಉದ್ಯೋಗಾಂಕ್ಷಿಗಳಿಗೆ ಸುಲಭವಾಗಿ ನೇಮಕಾತಿಯ ಅವಕಾಶವನ್ನು ಒದಗಿಸಲಿದೆ ಎಂದೂ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.