ಬೆಂಗಳೂರು: ಅಲ್ಪಾವಧಿ ಸೇನಾ ನೇಮಕಾತಿ ಯೋಜನೆ ಅಗ್ನಿಪಥವನ್ನು ವಿರೋಧಿಸಿ ರಾಷ್ಟ್ರದಾದ್ಯಂತ ಜೂನ್ 27ರಂದು ಶಾಂತಿಯುತ ಸತ್ಯಾಗ್ರಹಕ್ಕೆ ಕಾಂಗ್ರೆಸ್ ಮುಂದಾಗಿದೆ.

ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್‌ನ ಶಾಸಕರು, ಸಂಸದರು ಮತ್ತು ಮುಖಂಡರ ನೇತೃತ್ವದಲ್ಲಿ ಆಯಾ ರಾಜ್ಯಗಳಲ್ಲಿ ಸೋಮವಾರ ಶಾಂತಿಯುತ ಸತ್ಯಾಗ್ರಹ ನಡೆಯಲಿದೆ ಎಂದು ತಿಳಿಸಿದ್ದಾರೆ.

ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಸತ್ಯಾಗ್ರಹ ನಡೆಯಲಿದೆ ಎಂದಿದ್ದಾರೆ.

ಕೃಷಿ ಕಾಯ್ದೆಯಂತೆ 'ಅಗ್ನಿಫಥ'ವನ್ನು ಮೋದಿ ಹಿಂತೆಗೆದುಕೊಳ್ಳಬೇಕಾಗುತ್ತದೆ: ರಾಹುಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.