ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಔರಂಗಾಬಾದ್: ಭಾರಿ ಮಳೆ600 ಕಿ.ಮೀ ರಸ್ತೆ ಹಾನಿ

Last Updated 9 ಸೆಪ್ಟೆಂಬರ್ 2021, 10:55 IST
ಅಕ್ಷರ ಗಾತ್ರ

ಔರಂಗಾಬಾದ್‌ (ಪಿಟಿಐ): ಮಹಾರಾಷ್ಟ್ರದ ಔರಂಗಾಬಾದ್‌ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಭಾರಿ ಮಳೆಯಿಂದಾಗಿ ಕಳೆದ ಎರಡು ದಿನದಲ್ಲಿ ಕನಿಷ್ಠ 600 ಕಿ.ಮೀ ರಸ್ತೆ, 200ಕ್ಕೂ ಹೆಚ್ಚು ಕಟ್ಟಡಗಳು ಹಾನಿಗೊಳಗಾಗಿವೆ.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಿಲೇಶ್‌ ಗಟ್ನೆ ಈ ಬಗ್ಗೆ ಹೇಳಿಕೆ ನೀಡಿದ್ದು, 144 ಗ್ರಾಮ ಪಂಚಾಯಿತಿ ಕಟ್ಟಡ ಸೇರಿ 242 ಕಟ್ಟಡಗಳು ಹಾನಿಗೊಂಡಿವೆ. ₹ 29.04 ಕೋಟಿ ನಷ್ಟವಾಗಿದೆ ಎಂದಿದ್ದಾರೆ.

ಧಾರಾಕಾರ ಮಳೆಯಿಂದಾಗಿ ₹ 245 ಕೋಟಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ತಕ್ಷಣದ ದುರಸ್ತಿ ಕಾರ್ಯಕ್ಕೆ ₹ 9 ಕೋಟಿ ಅಗತ್ಯವಿದೆ ಎಂದಿದ್ದಾರೆ. ಈ ಭಾಗದಲ್ಲಿ ಈ ಮುಂಗಾರು ಹಂಗಾಮಿನಲ್ಲಿ 702 ಮಿ.ಮೀ ಮಳೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT