ಶನಿವಾರ, ಜುಲೈ 31, 2021
21 °C

ಕೇಂದ್ರಾಡಳಿತ ಪ್ರದೇಶ, ರಾಜ್ಯಗಳಲ್ಲಿ 41.99 ಕೋಟಿ ಡೋಸ್‌ಗಳು ಲಭ್ಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೇಂದ್ರ ಸರ್ಕಾರವು ಈವರೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 41.99 ಕೋಟಿಗೂ ಹೆಚ್ಚು  (41,99,68,590) ಕೋವಿಡ್‌ ಲಸಿಕೆಯ ಡೋಸ್‌ಗಳನ್ನು ವಿತರಿಸಿದೆ. ಈ ಪೈಕಿ 2.56 ಕೋಟಿಗೂ ಹೆಚ್ಚು ಡೋಸ್‌ಗಳು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

‘ಮುಂಬರುವ ದಿನಗಳಲ್ಲಿ ಇನ್ನೂ 15,75,140 ಡೋಸ್‌ಗಳನ್ನು ಅವುಗಳಿಗೆ ನೀಡಲಾಗುವುದು’ ಎಂದು ಸಚಿವಾಲಯ ಹೇಳಿಕೆ ತಿಳಿಸಿದೆ

‘ಪೋಲಾಗಿರುವ ಲಸಿಕೆ ಸೇರಿ ಒಟ್ಟು 39,42,97,344 ಡೋಸ್‌ಗಳನ್ನು ಉಪಯೋಗಿಸಲಾಗಿದೆ. ಇನ್ನೂ 2,56,71,246 ಕೋಟಿಗೂ ಹೆಚ್ಚು ಡೋಸ್‌ಗಳು ಬಾಕಿ ಉಳಿದಿವೆ’ ಎಂದು ಸಚಿವಾಲಯ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು