ಗುರುವಾರ , ಆಗಸ್ಟ್ 18, 2022
23 °C

ಆಕ್ಸಿಜನ್‌ ಎಕ್ಸ್‌ಪ್ರೆಸ್‌: ರಾಜ್ಯಕ್ಕೆ 6 ಕಂಟೇನರ್‌ ಆಮ್ಲಜನಕ: ಪಿಯೂಷ್ ಗೋಯಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಂಚಿ: ಟಾಟಾನಗರದಿಂದ ದ್ರವೀಕೃತ ಆಮ್ಲಜನಕ ಕಂಟೇನರ್‌ಗಳನ್ನು ಹೊತ್ತ ‘ಆಕ್ಸಿಜನ್‌ ಎಕ್ಸ್‌ಪ್ರೆಸ್’ ರೈಲು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದೆ ಎಂದು ರೈಲ್ವೆ ಸಚಿವ ಪಿಯೂಷ್‌ ಗೋಯಲ್‌ ಟ್ವೀಟ್‌ ಮಾಡಿದ್ದಾರೆ.

ರಾಜ್ಯಕ್ಕೆ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ‘ಆಕ್ಸಿಜನ್‌ ಎಕ್ಸ್‌ಪ್ರೆಸ್’ ರೈಲಿನ ಮೂಲಕ ಆಮ್ಲಜನಕವನ್ನು ಪೂರೈಕೆ ಮಾಡುತ್ತಿದೆ. ಒಟ್ಟು 6 ಕಂಟೇನರ್‌ಗಳಲ್ಲಿ ಆಮ್ಲಜನಕ ರಾಜ್ಯಕ್ಕೆ ಬರುತ್ತಿದೆ.

ಇದರಿಂದ ರಾಜ್ಯದಲ್ಲಿನ ಕೋವಿಡ್‌ ಪೀಡಿತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಪಿಯೂಷ್‌ ಗೊಯಲ್‌ ಟ್ವೀಟ್‌ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು