ಸೋಮವಾರ, ಜೂನ್ 21, 2021
23 °C

ಕೇರಳ: ಎನ್‌ಸಿಪಿ ಅಧ್ಯಕ್ಷರಾಗಿ ಪಿ.ಸಿ. ಚಾಕೊ ನೇಮಕ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಎನ್‌ಸಿಪಿಯ ಕೇರಳ ಘಟಕದ ಮುಖ್ಯಸ್ಥರನ್ನಾಗಿ ಪಿ.ಸಿ. ಚಾಕೊ ಅವರನ್ನು ನೇಮಕ ಮಾಡಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಫ್ಲುಲ್ ಪಟೇಲ್ ಬುಧವಾರ ಘೋಷಿಸಿದ್ದಾರೆ.

ಕಾಂಗ್ರೆಸ್‌ನ ಮಾಜಿ ಮುಖಂಡರಾಗಿರುವ ಚಾಕೊ ಅವರು ಮಾರ್ಚ್ ತಿಂಗಳಿನಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಗೆ (ಎನ್‌ಸಿಪಿ) ಸೇರ್ಪಡೆಯಾಗಿದ್ದರು.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು