ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಕಾಶ್ಮೀರ: ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ

Last Updated 23 ಸೆಪ್ಟೆಂಬರ್ 2020, 5:11 IST
ಅಕ್ಷರ ಗಾತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಗುಂಡು ಮತ್ತು ಶೆಲ್‌ ದಾಳಿ ನಡೆಸುವ ಮೂಲಕ ಪಾಕಿಸ್ತಾನ ಸೇನೆಯು ಮತ್ತೆ ಕದನ ವಿರಾಮ ಉಲ್ಲಂಘಿಸಿದೆ ಎಂದು ಅಧಿಕಾರಿಗಳುಬುಧವಾರ ತಿಳಿಸಿದರು.

ಪಾಕಿಸ್ತಾನವು ಕೆರ್ನಿ,ಕಸ್ಬಾ ಮತ್ತು ಶಹಪುರ್ ಸೆಕ್ಟರ್‌ ಬಳಿ ಗುಂಡು ಮತ್ತು ಶೆಲ್‌ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಸೇನೆ ಪ್ರತ್ಯುತ್ತರ ನೀಡಿದೆ. ಈ ತಿಂಗಳಲ್ಲಿ ಪಾಕಿಸ್ತಾನಿ ಸೇನೆಯು ಒಟ್ಟು 37 ಬಾರಿ ಕದನ ವಿರಾಮ ಉಲ್ಲಂಘಿಸಿದೆ ಎಂದು ರಕ್ಷಣಾ ವಕ್ತಾರರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT