ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ: ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ

Last Updated 16 ಆಗಸ್ಟ್ 2020, 11:14 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಕಮಲ್‌ಕೋಟ್‌ ಸೆಕ್ಟರ್‌ ಬಳಿಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಅಪ್ರಚೋದಿತ ದಾಳಿ ನಡೆಸುವ ಮೂಲಕ ಪಾಕಿಸ್ತಾನದ ಸೇನೆಯು ಭಾನುವಾರ ಕದನ ವಿರಾಮ ಉಲ್ಲಂಘಿಸಿದೆ ಎಂದು ಅಧಿಕಾರಿಗಳು ತಿಳಿಸಿದರು.

ಬಾರಮುಲ್ಲಾ ಜಿಲ್ಲೆಯ ಕಮಲ್‌ಕೋಟ್‌ ಸೆಕ್ಟರ್‌ ಬಳಿ ಭಾನುವಾರ ಬೆಳಿಗ್ಗೆ 10.45 ರಿಂದ 11.45 ತನಕ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ ಎಂದು ಸೇನೆಯ ಅಧಿಕಾರಿಗಳು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT