ಮಂಗಳವಾರ, ಜೂನ್ 22, 2021
28 °C

ಶ್ರೀನಗರ: ಪಾಕಿಸ್ತಾನಿ ನುಸುಳುಕೋರನ ಬಂಧನ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ನುಸುಳುಕೋರರನ್ನು ಬಂಧಿಸಲಾಗಿದೆ’ ಎಂದು ಬಿಎಸ್ಎಫ್ ವಕ್ತಾರರು ಭಾನುವಾರ ತಿಳಿಸಿದರು.

‘ಶನಿವಾರ ರಾತ್ರಿ ಬಿಎಸ್‌ಎಫ್‌ ಸಿಬ್ಬಂದಿ ಅಂತರರಾಷ್ಟ್ರೀಯ ಗಡಿ ಬಳಿ ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿದ್ದಾರೆ. ಪಾಕಿಸ್ತಾನದ ನುಸುಳುಕೋರ ಭಾರತದ ಗಡಿಯೊಳಗೆ ಪ್ರವೇಶಿಸಿದ ಕೆಲವೇ ಸಮಯದ ಬಳಿಕ ಆತನನ್ನು ಬಂಧಿಸಲಾಗಿದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ... 70 ಸಾವಿರ ಆಯುಷ್ಮಾನ್‌ ಭಾರತ ಕೇಂದ್ರಗಳು ಆರಂಭ: ಕೇಂದ್ರ ಆರೋಗ್ಯ ಸಚಿವಾಲಯ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು