ಶುಕ್ರವಾರ, ಮಾರ್ಚ್ 24, 2023
22 °C

ಪ್ಯಾನ್‌ಗೆ ಆಧಾರ್‌ ಜೋಡಣೆ: 2022ರ ಮಾರ್ಚ್‌ವರೆಗೆ ಅವಕಾಶ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ : ಪ್ಯಾನ್‌ಗೆ ಆಧಾರ್‌ ಜೋಡಿಸಲು ನೀಡಿದ್ದ ಗಡುವನ್ನು 2022ರ ಮಾರ್ಚ್‌ 31ರವರೆಗೆ ವಿಸ್ತರಿಸಲಾಗಿದೆ.‌

ಕೋವಿಡ್‌–19 ಸಾಂಕ್ರಾಮಿಕದ ಸಂದರ್ಭದಲ್ಲಿ ಜನರು ಎದುರಿಸುತ್ತಿರುವ ಸಂಕಷ್ಟಗಳನ್ನು ಗಮನದಲ್ಲಿ ಇಟ್ಟುಕೊಂಡು ಗಡುವು ವಿಸ್ತರಣೆ ಮಾಡಲಾಗಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯು (ಸಿಬಿಡಿಟಿ) ಪ್ರಕಟಣೆಯಲ್ಲಿ ತಿಳಿಸಿದೆ. ಈ ಮುಂಚೆ 2021ರ ಸೆಪ್ಟೆಂಬರ್‌ 30ರ ಗಡುವು ನೀಡಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು