ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಸಂಸ್ಥೆಗಳ ಡಿಜಿಟಲ್ ವಹಿವಾಟಿಗೆ ಸಾಮಾನ್ಯ ಗುರುತು ಸಂಖ್ಯೆಯಾಗಿ PAN ಬಳಕೆ

Last Updated 1 ಫೆಬ್ರುವರಿ 2023, 9:36 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸಂಸ್ಥೆಗಳ ಎಲ್ಲಾ ಡಿಜಿಟಲ್ ವಹಿವಾಟಿಗೆ ಸಾಮಾನ್ಯ ಗುರುತು ಸಂಖ್ಯೆಯಾಗಿ, 'ಪ್ಯಾನ್' ಬಳಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೇಳಿದ್ದಾರೆ.

ಇದರಿಂದಾಗಿ ದೇಶದಲ್ಲಿ ವಹಿವಾಟು ಸರಳಗೊಳ್ಳಲಿದೆ ಎಂದು ತಿಳಿಸಿದ್ದಾರೆ.

'ಪ್ಯಾನ್' ಎನ್ನುವುದು ಆದಾಯ ತೆರಿಗೆ ಇಲಾಖೆಯು ವ್ಯಕ್ತಿ, ಸಂಸ್ಥೆ ಅಥವಾ ಘಟಗಳಿಗೆ ಆದಾಯ ತೆರಿಗೆ ಇಲಾಖೆ ನಿಗದಿಪಡಿಸಿರುವ 10 ಅಂಕಿಯ ಆಲ್ಫಾನ್ಯೂಮರಿಕ್ ಸಂಖ್ಯೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT