ಮಂಗಳವಾರ, ಮೇ 24, 2022
30 °C
ಉಳಿದ 43 ಬಸ್ಸುಗಳಿಗೂ ಈ ಸೇವೆ ವಿಸ್ತರಿಸಲು ಕೇಜ್ರಿವಾಲ್ ಸರ್ಕಾರ ನಿರ್ಧಾರ

ದೆಹಲಿಯ 3,697 ಬಸ್ಸುಗಳಲ್ಲಿ ಸಿಸಿಟಿವಿ ಕ್ಯಾಮೆರಾ, ಪ್ಯಾನಿಕ್ ಬಟನ್‌ ಅಳವಡಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ 3,697ಕ್ಕೂ ಹೆಚ್ಚು ಸಾರ್ವಜನಿಕ ಬಸ್ಸುಗಳಲ್ಲಿ ಸಿಸಿಟಿವಿ ಕ್ಯಾಮೆರಾ ಹಾಗೂ 'ಪ್ಯಾನಿಕ್ ಬಟನ್‌ಗಳನ್ನು' (ಆತಂಕವಾದಾಗ ಒತ್ತಬೇಕಿರುವ ಗುಂಡಿಗಳು) ಅಳವಡಿಸಲಾಗಿದೆ. ಆದಾಗ್ಯೂ 43 ಬಸ್ಸುಗಳಲ್ಲಿ ಇಂಥ ಸೇವೆ ಇಲ್ಲ ಸರ್ಕಾರ ಹೇಳಿದೆ.

ಕಳೆದ ವಾರ ನಡೆದ ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಈ ಬಗ್ಗೆ ಆಪ್ ಸದಸ್ಯರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಾರಿಗೆ ಸಚಿವ ಕೈಲಾಶ್ ಗೆಹಲೋತ್‌ ಈ ಉತ್ತರ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು