ಮಂಗಳವಾರ, ಮಾರ್ಚ್ 21, 2023
20 °C

ಜ. 31ರಿಂದ ಬಜೆಟ್‌ ಅಧಿವೇಶನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನವು ಜನವರಿ 31ರಿಂದ ಆರಂಭವಾಗಲಿದೆ. ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಲಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಫೆಬ್ರುವರಿ 1ರಂದು ಬಜೆಟ್‌ ಮಂಡಿಸಲಿದ್ದಾರೆ.

‘ಏಪ್ರಿಲ್‌ 6ರ ವರೆಗೆ ಅಧಿವೇಶನವು ನಡೆಯಲಿದ್ದು, ಅಧಿವೇಶನದ ಮೊದಲ ಭಾಗವು ಫೆಬ್ರುವರಿ 14ಕ್ಕೆ ಅಂತ್ಯಗೊಳ್ಳಲಿದೆ. ಮಾರ್ಚ್‌ 12ಕ್ಕೆ ಎರಡೇ ಭಾಗದ ಅಧಿವೇಶನವು ಪ್ರಾರಂಭವಾಗಲಿದೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಷಿ ಅವರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು