ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುಚಿತ ವರ್ತನೆ: ಸ್ಪೈಸ್‌ಜೆಟ್‌ ಪ್ರಯಾಣಿಕನ ಬಂಧನ

Last Updated 24 ಜನವರಿ 2023, 12:49 IST
ಅಕ್ಷರ ಗಾತ್ರ

ನವದೆಹಲಿ: ಅನುಚಿತ ವರ್ತನೆ ಕಾರಣದಿಂದ ಸ್ಪೈಸ್‌ಜೆಟ್‌ ವಿಮಾನದಿಂದ ಕೆಳಗೆ ಇಳಿಸಲಾಗಿದ್ದ ಪ್ರಯಾಣಿಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಇವರನ್ನು ದೆಹಲಿಯ ಜಾಮಿಯಾ ನಗರ ನಿವಾಸಿ ಅಬ್ಸರ್ ಅಲಂ ಎಂದು ಗುರುತಿಸಲಾಗಿದೆ.

ಕುಟುಂಬದೊಂದಿಗೆ ಇವರು ದೆಹಲಿಯಿಂದ ಹೈದರಾಬಾದ್‌ಗೆ ತೆರಳುತ್ತಿದ್ದರು. ದೆಹಲಿ ನಿಲ್ದಾಣದಲ್ಲಿ ಸಿಬ್ಬಂದಿಯ ಜೊತೆಗೆ ಅನುಚಿತವಾಗಿ ನಡೆದುಕೊಂಡಿದ್ದರು. ಈ ಬಗ್ಗೆ ವಿಮಾನ ಸಂಸ್ಥೆಯ ಭದ್ರತಾ ಸಿಬ್ಬಂದಿ ದೂರು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT