ಮಂಗಳವಾರ, ಮೇ 11, 2021
27 °C

ಪಾಸ್‌ಪೋರ್ಟ್‌ಗೆ ಡಿಜಿಲಾಕರ್‌ನಿಂದಲೂ ದಾಖಲೆ ಸಲ್ಲಿಸಬಹುದು: ಸರ್ಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Passport

ನವದೆಹಲಿ: ಪಾಸ್‌ಪೋರ್ಟ್ ಸೇವೆಯನ್ನು ಡಿಜಿಲಾಕರ್‌ನೊಂದಿಗೆ ಸಂಯೋಜಿಸುವ ಹೊಸ ಯೋಜನೆಗೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ. ವಿದೇಶಾಂಗ ಇಲಾಖೆಯ ರಾಜ್ಯ ಖಾತೆ ಸಚಿವ ವಿ.ಮುರಳೀಧರನ್ ಅವರು ಯೋಜನೆಗೆ ಚಾಲನೆ ನೀಡಿದ್ದಾರೆ.

ಇದರಿಂದಾಗಿ, ಇನ್ನು ಮುಂದೆ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವವರು ಮೂಲ ದಾಖಲೆಗಳನ್ನೇ ಒದಗಿಸಬೇಕೆಂದಿಲ್ಲ. ಬದಲಾಗಿ ಡಿಜಿಲಾಕರ್‌ನಲ್ಲಿರುವ ದಾಖಲೆಗಳನ್ನೂ ಸಲ್ಲಿಸಬಹುದಾಗಿದೆ.

ಶೀಘ್ರದಲ್ಲೇ ಇ–ಪಾಸ್‌ಪೋರ್ಟ್ ನೀಡುವ ಯೋಜನೆ ಆರಂಭಿಸಲೂ ಸರ್ಕಾರ ಚಿಂತನೆ ನಡೆಸಿದೆ.

ಓದಿ: 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು