ಸೋಮವಾರ, ಅಕ್ಟೋಬರ್ 19, 2020
24 °C

ಸಕಲ ಸರ್ಕಾರಿ ಗೌರವದೊಂದಿಗೆ ಶನಿವಾರ ‍ಪಾಸ್ವಾನ್ ಅಂತ್ಯಕ್ರಿಯೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್‌ ಅವರ ಪಾರ್ಥಿವ ಶರೀರದ ಅಂತ್ಯ‌ಕ್ರಿಯೆ ಪಟ್ನಾದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶನಿವಾರ ನಡೆಯಲಿದೆ. ಅಂತ್ಯಕ್ರಿಯೆಯಲ್ಲಿ ಸಚಿವ ರವಿಶಂಕರ್ ಪ್ರಸಾದ್‌ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವರು.

ವಿಶೇಷ ವಿಮಾನದಲ್ಲಿ ಪಾರ್ಥಿವ ಶರೀರವನ್ನು ಪಟ್ನಾಗೆ ಒಯ್ಯಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 74 ವರ್ಷದ ಪಾಸ್ವಾನ್‌ ಅವರು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾಗಿದ್ದರು.

ಇನ್ನಷ್ಟು...

ಕೇಂದ್ರ ಸಚಿವ ರಾಮ್‌ ವಿಲಾಸ್ ಪಾಸ್ವಾನ್‌ ನಿಧನ

ಪರಿಶಿಷ್ಟರ ಏಳಿಗೆಯನ್ನೇ ಉಸಿರಾಗಿಸಿಕೊಂಡಿದ್ದ ರಾಮ್ ವಿಲಾಸ್ ಪಾಸ್ವಾನ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು