ಗುರುವಾರ , ಮೇ 19, 2022
21 °C

ಪಿಎಫ್‌ಐ ಕಾರ್ಯಕರ್ತನ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಾಲಕ್ಕಾಡ್‌, ಕೇರಳ (ಪಿಟಿಐ): ಕೇರಳದ ಪಾಲಕ್ಕಾಡ್‌ ಜಿಲ್ಲೆಯಲ್ಲಿ ಪ್ಯಾಪುಲರ್‌ ಫ್ರಂಟ್‌ ಆಫ್‌ ಇಂಡಿಯಾದ (ಪಿಎಫ್‌ಐ) ಸ್ಥಳೀಯ ಕಾರ್ಯಕರ್ತ ಸುಬೈರ್‌ (43) ಎಂಬುವವರನ್ನು ಇರಿದು ಹತ್ಯೆ ಮಾಡಲಾಗಿದೆ. 

‘ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಬೈಕ್‌ನಲ್ಲಿ ಹಿಂದಿರುಗುತ್ತಿದ್ದ ವೇಳೆ ಕಾರಿನಲ್ಲಿ ಬಂದು ಸುಬೈರ್‌ನನ್ನು ಅಡ್ಡಗಟ್ಟಿದ ಹಂತಕರು ಹರಿತವಾದ ಕತ್ತಿಯಿಂದ ಇರಿದಿದ್ದಾರೆ. ಇದು ರಾಜಕೀಯ ಹತ್ಯೆ ಎಂದು ಆಗಿರಬಹುದು’ ಎಂದು ಪೊಲೀಸರು ಶಂಕಿಸಿದ್ದಾರೆ.

ಈ ಹತ್ಯೆಯನ್ನು ಆರ್‌ಎಸ್‌ಎಸ್‌ ಮಾಡಿದೆ ಎಂದು ಪಿಎಫ್‌ಐ ಆರೋಪಿಸಿದೆ. ಆದರೆ ಈ ಆರೋಪಕ್ಕೆ ಆರ್‌ಎಸ್‌ಎಸ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು