ಶುಕ್ರವಾರ, ಮೇ 7, 2021
26 °C

ಸೆಂಟ್ರಲ್‌ ವಿಸ್ತಾ ನಿರ್ಮಾಣಕ್ಕೆ ತಡೆ ಕೋರಿ ಪಿಐಎಲ್‌

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್ ಪರಿಸ್ಥಿತಿಯಿಂದಾಗಿ ಉದ್ದೇಶಿತ ಸೆಂಟ್ರಲ್‌ ವಿಸ್ತಾ ನಿರ್ಮಾಣ ಪ್ರಕ್ರಿಯೆ ನಿಲ್ಲಿಸಲು ನಿರ್ದೇಶನ ನೀಡಲು ಕೋರಿ ದೆಹಲಿ ಹೈಕೋರ್ಟ್‌ಗೆ ಮಂಗಳವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಮುಖ್ಯ ನ್ಯಾಯಮೂರ್ತಿ ಡಿ.ಎನ್‌.ಪಟೇಲ್‌ ಮತ್ತು ಜಸ್ಮೀತ್‌ ಸಿಂಗ್‌ ಅವರಿದ್ದ ಪೀಠವು ಈ ಅರ್ಜಿಯನ್ನು ಸ್ವೀಕರಿಸಿದ್ದು,  ಈ ಯೋಜನೆಗೆ ಅನುಮತಿ ನೀಡಿದ್ದ ಸುಪ್ರೀಂಕೋರ್ಟ್‌ ವ್ಯಕ್ತಪಡಿಸಿರುವ ಅಭಿಪ್ರಾಯಗಳನ್ನು ಮೊದಲಾಗಿ ಗಮನಿಸಬೇಕಿದೆ ಎಂದು ಹೇಳಿತು. ವಿಚಾರಣೆಯನ್ನು ಮೇ 17ಕ್ಕೆ ಮುಂದೂಡಿತು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು