ಸೋಮವಾರ, ಮಾರ್ಚ್ 27, 2023
29 °C

ದೀಪಾವಳಿಯು ಎಲ್ಲರ ಜೀವನದಲ್ಲಿ ಸುಖ, ಸಮೃದ್ಧಿ ಮತ್ತು ಸೌಭಾಗ್ಯ ತರಲಿ: ಮೋದಿ ಶುಭಾಶಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.

ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸುಖ, ಸಮೃದ್ಧಿ, ಸೌಭಾಗ್ಯವನ್ನು ತರಲಿ ಎಂಬುದು ನನ್ನ ಹಾರೈಕೆ ಎಂದಿದ್ದಾರೆ.

ಅತ್ಯಂತ ಜನಪ್ರಿಯ ಹಿಂದೂ ಹಬ್ಬಗಳಲ್ಲಿ ಒಂದಾದ ದೀಪಾವಳಿಯು ರಾವಣನನ್ನು ಸೋಲಿಸಿದ ನಂತರ ಭಗವಾನ್ ರಾಮನು ತನ್ನ ಪತ್ನಿ ಸೀತಾ ಮತ್ತು ಸಹೋದರ ಲಕ್ಷ್ಮಣನೊಂದಿಗೆ ಅಯೋಧ್ಯೆಗೆ ಹಿಂದಿರುಗಿದನೆಂದು ನಂಬಲಾದ ದಿನಕ್ಕೆ ಸಂಬಂಧಿಸಿದೆ. ಜೊತೆಗೆ, ಕೆಟ್ಟದ್ದರ ಮೇಲೆ ಒಳ್ಳೆಯತನದ ವಿಜಯದ ಆಚರಣೆಯಾಗಿ ಸಂಭ್ಡುಿಸಲಾಗುತ್ರದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು