ಬುಧವಾರ, ಮಾರ್ಚ್ 3, 2021
18 °C

ರೈತರನ್ನು ಭಯೋತ್ಪಾದಕರೆಂದು ಬಿಂಬಿಸದಂತೆ ಮಾಧ್ಯಮ, ಕೇಂದ್ರಕ್ಕೆ ಸೂಚಿಸಿ: ಅರ್ಜಿ

ಪಿಟಿಐ Updated:

ಅಕ್ಷರ ಗಾತ್ರ : | |

Supreme court

ನವದೆಹಲಿ: ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಸಾಕ್ಷ್ಯಾಧಾರವಿಲ್ಲದೆ ರೈತರನ್ನು ‘ಭಯೋತ್ಪಾದಕರು’ ಎಂಬಂತೆ ಬಿಂಬಿಸುವ ಸಂಚು ನಡೆಯುತ್ತಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

ರೈತರನ್ನು ‘ಭಯೋತ್ಪಾದಕರು’ ಎಂದು ಬಿಂಬಿಸದಂತೆ ಕೇಂದ್ರಕ್ಕೆ ಮತ್ತು ಮಾಧ್ಯಮಗಳಿಗೆ ನಿರ್ದೇಶನ ನೀಡಬೇಕು ಹಾಗೂ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಆಯೋಗ ರಚಿಸಿ ಹಿಂಸಾಚಾರದ ಬಗ್ಗೆ ತನಿಖೆ ನಡೆಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ಎರಡು ಅರ್ಜಿಗಳು ಸಲ್ಲಿಕೆಯಾಗಿವೆ.

ಇನ್ನಷ್ಟು...

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು