ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾತಂತ್ರ್ಯ ಹೋರಾಟಗಾರರ ಕನಸು ನನಸಾಗಿಸಲು 5 ಪ್ರತಿಜ್ಞೆ ಉಲ್ಲೇಖಿಸಿದ ಪ್ರಧಾನಿ

Last Updated 15 ಆಗಸ್ಟ್ 2022, 3:27 IST
ಅಕ್ಷರ ಗಾತ್ರ

ನವದೆಹಲಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ದೆಹಲಿಯ ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣದ ಬಳಿಕ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಭಾಷಣ ಮಾಡಿದ್ದಾರೆ.

2047ರ ವೇಳೆಗೆ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ನಾಗರಿಕರು ಐದು ಪ್ರತಿಜ್ಞೆ ಕೈಗೊಳ್ಳಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ 'ಪಂಚಪ್ರಾಣ'ಗಳನ್ನು ಉಲ್ಲೇಖಿಸಿದ್ದಾರೆ.

*ಅಭಿವೃದ್ಧಿ ಹೊಂದಿದ ಭಾರತದ ದೊಡ್ಡ ಸಂಕಲ್ಪದೊಂದಿಗೆ ಮುಂದುವರಿಯುವುದು.
* ಗುಲಾಮಗಿರಿಯ ಸಂಕೇತವನ್ನು ಅಳಿಸಿ ಹಾಕುವುದು.
*ನಮ್ಮ ಪರಂಪರೆ ಬಗ್ಗೆ ಹೆಮ್ಮೆ ಹೊಂದುವುದು.
*ಏಕತೆಯ ಶಕ್ತಿ
* ನಮ್ಮ ಕರ್ತವ್ಯಗಳನ್ನು ನಿಭಾಯಿಸುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT