ಭಾನುವಾರ, ಜೂನ್ 13, 2021
23 °C

‘ಪಾರ್ಸಿ’ಗಳಿಗೆ ಹೊಸ ವರ್ಷದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪಾರ್ಸಿ ಸಮುದಾಯದವರ ಹೊಸ ವರ್ಷ ‘ನವರೋಜ್’ಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಪಾರ್ಸಿ ಹೊಸ ವರ್ಷ ನವರೋಜ್‌ಗೆ ಮುಬಾರಕ್. ಪಾರ್ಸಿ ಸಮುದಾಯ ಭಾರತದ ಅಭಿವೃದ್ಧಿಗೆ ಎಲ್ಲಾ ಕ್ಷೇತ್ರಗಳಲ್ಲೂ ನೀಡಿರುವ ಕೊಡುಗೆ ಅಪಾರವಾದದು. ಹೊಸ ವರ್ಷ ಈ ಸಮುದಾಯಕ್ಕೆ ಶಾಂತಿ ಮತ್ತು ನೆಮ್ಮದಿ ತರಲಿ’ ಎಂದು ಹಾರೈಸಿದ್ದಾರೆ. 

ಭಾರತದ ಅಲ್ಪಸಂಖ್ಯಾತರಲ್ಲಿ ಪಾರ್ಸಿ ಸಮುದಾಯವೂ ಒಂದು. ಈ ಸಮುದಾಯ ಎಲ್ಲಾ ಕ್ಷೇತ್ರಗಳಿಗೂ ಪ್ರತಿಭಾನ್ವಿತ ವ್ಯಕ್ತಿಗಳನ್ನು ಕೊಡುಗೆಯಾಗಿ ನೀಡಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು