ಭಾನುವಾರ, ಅಕ್ಟೋಬರ್ 25, 2020
22 °C

ನಾಡಿನ ಜನತೆಗೆ ನವರಾತ್ರಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದೆಲ್ಲೆಡೆ ಶನಿವಾರದಿಂದ ನವರಾತ್ರಿ ಸಂಭ್ರಮ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಜನರಿಗೆ ನವರಾತ್ರಿ ಹಬ್ಬದ ಶುಭಾಶಯ ಕೋರಿದ್ದಾರೆ.

ನವರಾತ್ರಿಯ ಮೊದಲ ದಿನದಂದು ಶೈಲಪುತ್ರಿ ಅಮ್ಮನಿಗೆ ಪ್ರಣಾಮ. ದೇವಿಯ ಆಶೀರ್ವಾದ ನಮ್ಮೆಲ್ಲರ ಮೇಲೆ ಸದಾ ಇರಲಿ. ಎಲ್ಲರಿಗೂ ಶಾಂತಿ, ಸಂತೋಷ ಮತ್ತು ಸಮೃದ್ಧಿ ನೀಡಲಿ. ಬಡವರ ಜೀವನದಲ್ಲಿ ಉತ್ತಮ ಬದಲಾವಣೆ ತರುವ ಶಕ್ತಿಯನ್ನು ದೇವಿ ಕರುಣಿಸಲಿ ಎಂದು ಪಾರ್ಥಿಸಿ ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು