ಭಾನುವಾರ, ಏಪ್ರಿಲ್ 2, 2023
32 °C

ಅಮೆರಿಕದ ಸ್ವಾತಂತ್ರ್ಯದಿನ ಪ್ರಧಾನಿ ಮೋದಿ ಶುಭಾಶಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಅಮೆರಿಕ ಜುಲೈ 4ರಂದು 245ನೇ ಸ್ವಾತಂತ್ರ್ಯದಿನ ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭ ದಲ್ಲಿ ಅಧ್ಯಕ್ಷ ಜೋ ಬೈಡನ್‌ ಹಾಗೂ ಅಮೆರಿಕನ್ನರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಉಜ್ವಲ ಪ್ರಜಾಪ್ರಭುತ್ವವುಳ್ಳ ಭಾರತ ಮತ್ತು ಅಮೆರಿಕವು ಸ್ವಾತಂತ್ರ್ಯದ ಮೌಲ್ಯಗಳು, ಕಾರ್ಯತಂತ್ರಗಳ ವಿನಿಮಯ ಮಾಡಿಕೊಳ್ಳುತ್ತಿದ್ದು, ಜಾಗತಿಕವಾಗಿ ಪ್ರಸ್ತುತವಾಗಿವೆ ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು