ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುತಾತ್ಮರ ದಿನ: ಮಹಾತ್ಮ ಗಾಂಧೀಜಿಯವರಿಗೆ ಪ್ರಧಾನಿ ಮೋದಿ ನಮನ

Last Updated 30 ಜನವರಿ 2023, 5:55 IST
ಅಕ್ಷರ ಗಾತ್ರ

ನವದೆಹಲಿ: ಮಹಾತ್ಮ ಗಾಂಧಿ ಅವರ 75ನೇ ಪುಣ್ಯತಿಥಿ(ಹುತಾತ್ಮರ ದಿನ) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ರಾಜ್‌ಘಾಟ್‌ನಲ್ಲಿರುವ ಗಾಂಧೀಜಿಯವರ ಸಮಾಧಿ ಸ್ಥಳಕ್ಕೆ ತೆರಳಿ ಪುಷ್ಪನಮನ ಸಲ್ಲಿಸಿದರು.

‘ಬಾಪು ಅವರ ಪುಣ್ಯ ತಿಥಿಯಂದು ನಾನು ಅವರಿಗೆ ನಮಸ್ಕರಿಸುತ್ತೇನೆ ಮತ್ತು ಅವರ ಆಳವಾದ ಚಿಂತನೆಗಳನ್ನು ನೆನಪಿಸಿಕೊಳ್ಳುತ್ತೇನೆ. ನಮ್ಮ ರಾಷ್ಟ್ರದ ಸೇವೆಯಲ್ಲಿ ಹುತಾತ್ಮರಾದ ಎಲ್ಲರಿಗೂ ನಾನು ಗೌರವ ಸಲ್ಲಿಸುತ್ತೇನೆ. ಅವರ ತ್ಯಾಗವನ್ನು ಎಂದಿಗೂ ಮರೆಯಲಾಗುವುದಿಲ್ಲ ಮತ್ತು ಅವು ಅಭಿವೃದ್ಧಿಗಾಗಿ ಕೆಲಸ ಮಾಡುವ ನಮ್ಮ ಸಂಕಲ್ಪವನ್ನು ಬಲಪಡಿಸುತ್ತಲೇ ಇರುತ್ತವೆ’ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ರಾಷ್ಟ್ರಪಿತ ಗಾಂಧೀಜಿಯವರು 1948ರಲ್ಲಿ ಇದೇ ದಿನ ನಾಥೂರಾಂ ಗೋಡ್ಸೆ ಗುಂಡಿಗೆ ಪ್ರಾಣತೆತ್ತರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT