ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರಾಣಸಿಯಲ್ಲಿ ಪ್ರವಾಹ: ನೆರವಿನ ಭರವಸೆ ನೀಡಿದ ಪ್ರಧಾನಿ ನರೇಂದ್ರ ಮೋದಿ

Last Updated 11 ಆಗಸ್ಟ್ 2021, 7:21 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶದ ವಾರಾಣಸಿಯ ಕೆಲವು ಭಾಗಗಳಲ್ಲಿ ಪ್ರವಾಹ ಸಂಭವಿಸಿದ್ದು, ಈ ಕುರಿತಾಗಿ ಸ್ಥಳೀಯ ಆಡಳಿತದೊಂದಿಗೆ ಬುಧವಾರ ಮಾತುಕತೆ ನಡೆಸಿದ ಪ್ರಧಾನಿ ಮೋದಿ ಅವರು ಎಲ್ಲಾ ರೀತಿಯ ನೆರವು ಒದಗಿಸುವುದಾಗಿ ಭರವಸೆ ನೀಡಿದ್ದಾರೆ.

‘ವಾರಾಣಸಿಯ ಪ್ರವಾಹ ಪರಿಸ್ಥಿತಿಯನ್ನು ಪ್ರಧಾನಿ ಮೋದಿ ಅವರು ಪರಿಶೀಲಿಸಿದ್ದಾರೆ. ಬಳಿಕ, ಈ ಬಗ್ಗೆ ಅಲ್ಲಿನ ಅಧಿಕಾರಿಗಳೊಂದಿಗೆ ವಿಸ್ತೃತ ಚರ್ಚೆ ನಡೆಸಿದರು’ ಎಂದು ಅಧಿಕೃತ ಮೂಲಗಳು ತಿಳಿಸಿವೆ.

‌‌ಮೋದಿ ಅವರು ವಾರಾಣಸಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT