ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ–ಆಸಿಯಾನ್‌ ಶೃಂಗಸಭೆ ನಾಳೆ

Last Updated 11 ನವೆಂಬರ್ 2020, 10:39 IST
ಅಕ್ಷರ ಗಾತ್ರ

ನವದೆಹಲಿ: ಭಾರತ–ಆಸಿಯಾನ್‌ ವರ್ಚುವಲ್‌ ಶೃಂಗಸಭೆಯು ಗುರುವಾರ ನಡೆಯಲಿದ್ದು,ಪ್ರಧಾನಿ ನರೇಂದ್ರ ಮೋದಿ ಅವರು ಸಹ ಅಧ್ಯಕ್ಷತೆವಹಿಸಲಿದ್ದಾರೆ.

ಭಾರತ ಮತ್ತು 10 ಆಗ್ನೇಯ ಏಷ್ಯಾದ ರಾಷ್ಟ್ರಗಳು ಈ ಸಭೆಯಲ್ಲಿ ಭಾಗವಹಿಸಲಿದ್ದು, ಈ ವೇಳೆ ರಾಷ್ಟ್ರಗಳು ಕೊರೊನಾ ಪಿಡುಗಿನಿಂದ ಉಂಟಾದ ಆರ್ಥಿಕ ಬಿಕ್ಕಟ್ಟಿನಿಂದ ಹೊರಬರಲು ಬೇಕಾದ ಕ್ರಮ ಮತ್ತು ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT