ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಾತೃಭೂಮಿ’ ಶತಮಾನೋತ್ಸವ ಸಂಭ್ರಮಕ್ಕೆ ಪ್ರಧಾನಿ ಇಂದು ಚಾಲನೆ

Last Updated 17 ಮಾರ್ಚ್ 2022, 11:39 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಕೇರಳ ಮೂಲದ ಮಲಯಾಳಂ ಪತ್ರಿಕೆ 'ಮಾತೃಭೂಮಿ'ಯ ಶತಮಾನೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.

1923ರ ಮಾರ್ಚ್ 18ರಂದು ಆರಂಭವಾದ ಈ ಪತ್ರಿಕೆಯು ಸಾಮಾಜಿಕ ಸುಧಾರಣೆ ಮತ್ತು ಅಭಿವೃದ್ಧಿ ಪರವಾದ ಕಾರ್ಯಸೂಚಿಯನ್ನು ಬೆಂಬಲಿಸುತ್ತಿದೆ. ಅಲ್ಲದೆ ರಾಷ್ಟ್ರೀಯ ಹಿತಾಸಕ್ತಿಯಂತಹ ವಿಚಾರಗಳಿಗೆ ಮಹತ್ವ ನೀಡುತ್ತಿದೆ ಎಂದು ಪತ್ರಿಕೆ ಹೇಳಿದೆ. ಸದ್ಯ 15 ಆವೃತ್ತಿಗಳನ್ನು ಹೊಂದಿರುವ ಮಾತೃಭೂಮಿ ಪತ್ರಿಕೆಯು, 11 ನಿಯತಕಾಲಿಕೆಗಳನ್ನು ಪ್ರಕಟಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT