ನವದೆಹಲಿ(ಪಿಟಿಐ): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶುಕ್ರವಾರದಿಂದ ಆರಂಭವಾಗಲಿರುವ ದೇಶದ ಅತಿದೊಡ್ಡ ಡ್ರೋನ್ ಉತ್ಸವ ‘ಭಾರತ್ ಡ್ರೋನ್ ಮಹೋತ್ಸವ-2022’ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಈ ವೇಳೆಅವರು ಕಿಸಾನ್ ಡ್ರೋನ್ ಪೈಲಟ್‌ಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ.

ದೆಹಲಿಯ ಪ್ರಗತಿ ಮೈದಾನದಲ್ಲಿ ಬೆಳಗ್ಗೆ 10 ಗಂಟೆ ವೇಳೆಗೆ‘ಭಾರತ್ ಡ್ರೋನ್ ಮಹೋತ್ಸವ-2022’ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ಹೇಳಿಕೆ ಬಿಡುಗಡೆ ಮಾಡಿದೆ.

ಈ ಕಾರ್ಯಕ್ರಮದಲ್ಲಿ ಸರ್ಕಾರಿ ಅಧಿಕಾರಿಗಳು, ವಿದೇಶಿ ರಾಯಭಾರಿಗಳು, ಸೇನಾ ಪಡೆಗಳು, ಕೇಂದ್ರೀಯ ಸೇನಾ ಪೊಲೀಸ್ ಪಡೆಗಳು(ಸಿಎಪಿಎಫ್), ಸಾರ್ವಜನಿಕ ವಲಯ ಹಾಗೂ ಖಾಸಗಿ ಕಂಪನಿಗಳು ಮತ್ತು ಡ್ರೋನ್ ಸ್ಟಾರ್ಟಪ್‌ಗಳು ಒಳಗೊಂಡಂತೆ ಒಟ್ಟಾರೆ 1600ಕ್ಕೂ ಹೆಚ್ಚುಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.