ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆ.2ರಂದು ನೌಕಾಪಡೆಯ ಹೊಸ ಲಾಂಛನ ಅನಾವರಣ

Last Updated 30 ಆಗಸ್ಟ್ 2022, 14:56 IST
ಅಕ್ಷರ ಗಾತ್ರ

ನವದೆಹಲಿ: ಸೆಪ್ಟೆಂಬರ್‌ 2ರಂದು ಹಮ್ಮಿಕೊಂಡಿರುವ ಸ್ವದೇಶಿ ನಿರ್ಮಿತ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್‌ನ ಕಾರ್ಯಾರಂಭ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೌಕಾಪಡೆಯ ಹೊಸ ಲಾಂಛನವನ್ನು ಅನಾವರಣಗೊಳಿಸಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ಮಂಗಳವಾರ ತಿಳಿಸಿದೆ.

ಕೊಚ್ಚಿಯ ಕೊಚ್ಚಿನ್‌ ಶಿಪ್‌ಯಾರ್ಡ್‌ ಲಿಮಿಟೆಡ್‌ನಲ್ಲಿ ಹಮ್ಮಿಕೊಂಡಿರುವ ಸಮಾರಂಭದಲ್ಲಿ ಐಎನ್‌ಎಸ್ ವಿಕ್ರಾಂತ್‌ಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ ಎಂದೂ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT