ಬುಧವಾರ, ಡಿಸೆಂಬರ್ 7, 2022
21 °C

ಜಿ20 ಶೃಂಗಸಭೆ: ಇಂಡೊನೇಷ್ಯಾಗೆ ಭೇಟಿ ನೀಡಲಿರುವ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಜಿ20 ಶೃಂಗಸಭೆಯ ಅಂಗವಾಗಿ ಇದೇ 14ರಿಂದ 16ರ ವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂಡೊನೇಷ್ಯಾದ ಬಾಲಿ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ತಿಳಿಸಿದೆ.

ಶೃಂಗಸಭೆಯು 15 ಮತ್ತು 16ರಂದು ಬಾಲಿಯಲ್ಲಿ ನಡೆಯಲಿದೆ. ಡಿಸೆಂಬರ್ 1ರಿಂದ ಜಿ20 ಗುಂಪಿನ ಅಧ್ಯಕ್ಷ ಸ್ಥಾನವನ್ನು ಭಾರತ ವಹಿಸಿಕೊಳ್ಳಲಿದೆ. 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.