ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಣೆ: ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಮಾಡಿದ ಮೋದಿ

Last Updated 6 ಮಾರ್ಚ್ 2022, 12:39 IST
ಅಕ್ಷರ ಗಾತ್ರ

ಪುಣೆ: ಇಲ್ಲಿನ ಮುನ್ಸಿಪಲ್ ಕಾರ್ಪೊರೇಷನ್ ಕಚೇರಿ ಆವರಣದಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಪ್ರತಿಮೆಯನ್ನು 1,850 ಕೆ.ಜಿ ಗನ್‌ಮೆಟಲ್‌ನಿಂದ ಮಾಡಲಾಗಿದ್ದು, ಸುಮಾರು 9.5 ಅಡಿ ಎತ್ತರವಿದೆ.

ಪುಣೆಯ ಮೇಯರ್ ಮುರಳೀಧರ್ ಮೊಹೋಲ್ ಅವರು ಇಲ್ಲಿನ ಮುನ್ಸಿಪಲ್ ಕಾರ್ಪೊರೇಷನ್ ಪ್ರಧಾನ ಕಚೇರಿಗೆ ಆಗಮಿಸಿದ ಮೋದಿ ಅವರನ್ನು ಸ್ವಾಗತಿಸಿ, ವಿಶೇಷವಾಗಿ ರಚಿಸಲಾದ ಶಿರಸ್ತ್ರಾಣವನ್ನು ನೀಡಿದರು.

ಇದೇ ವೇಳೆ ಸಮಾಜ ಸುಧಾರಕ ಮಹಾತ್ಮ ಜ್ಯೋತಿಬಾ ಫುಲೆ ಅವರ ಪ್ರತಿಮೆಗೆ ಮೋದಿ ಪುಷ್ಪನಮನ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT