ಸೋಮವಾರ, ಮಾರ್ಚ್ 27, 2023
29 °C

ದೀಪಾವಳಿ: ಕಾಶ್ಮೀರದಲ್ಲಿ ಯೋಧರನ್ನು ಭೇಟಿಯಾದ ಪ್ರಧಾನಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪ್ರತಿ ವರ್ಷದಂತೆ ಈ ವರ್ಷವೂ ಯೋಧರೊಂದಿಗೆ ದೀಪಾವಳಿ ಆಚರಿಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಈ ಸಂಬಂಧ ಗುರುವಾರ ಜಮ್ಮು ಮತ್ತು ಕಾಶ್ಮೀರದ ನೌಶೇರಾ ಸೆಕ್ಟರ್‌ನಲ್ಲಿರುವ ಸೇನಾ ಯೋಧರನ್ನು ಭೇಟಿಯಾಗಿದ್ದಾರೆ.

ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ರೀರದ ಈ ಗಡಿ ಪ್ರದೇಶದಲ್ಲಿ ಇತ್ತೀಚೆಗೆ ಸೇನೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿಗೆ ಸಾಕ್ಷಿಯಾಗಿತ್ತು.

ದೀಪಾವಳಿ ಅಂಗವಾಗಿ ಪ್ರಧಾನಿಯವರು ಭೇಟಿ ನೀಡಿರುವ ಫೋಟೊಗಳನ್ನು ಅಧಿಕೃತ ಮೂಲಗಳು ನೌಶೇರಾದ ಸೇನಾ ಪೋಸ್ಟ್‌ನಲ್ಲಿ ಹಂಚಿಕೊಂಡಿವೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು