ಗಣರಾಜ್ಯೋತ್ಸವ: ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಶಯ

ನವದೆಹಲಿ: 72ನೇ ಗಣರಾಜ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಭಾರತ ಎಲ್ಲ ಜನರಿಗೆ ಗಣರಾಜ್ಯೋತ್ಸವದ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ.
देशवासियों को गणतंत्र दिवस की ढेरों शुभकामनाएं। जय हिंद!
Wishing all the people of India a Happy #RepublicDay. Jai Hind!
— Narendra Modi (@narendramodi) January 26, 2021
ಕೆಲವೇ ಕ್ಷಣಗಳಲ್ಲಿ ಗಣರಾಜ್ಯೋತ್ಸವ ಪಥಸಂಚಲನ ನಡೆಯಲಿದ್ದು, ರಾಜಪಥ ಮತ್ತು ರಾಷ್ಟ್ರ ರಾಜಧಾನಿಯ ವಿವಿಧ ಗಡಿಗಳಲ್ಲಿ ಭಾರಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಪಥಸಂಚಲನದ ಬಳಿಕ ರೈತರು ಟ್ರ್ಯಾಕ್ಟರ್ ಜಾಥಾ ನಡೆಸುವ ಕಾರಣದಿಂದ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.