ಭಾನುವಾರ, ಜೂನ್ 26, 2022
23 °C

ಎರಡು ದಿನಗಳ ಕಾಲ ಮೋದಿ ಜಪಾನ್ ಪ್ರವಾಸ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಪ್ರಭಾವಿ ಗುಂಪುಗಳ ಸದಸ್ಯ ರಾಷ್ಟ್ರಗಳ ನಡುವಣ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಮತ್ತು ಇಂಡೋ–ಪೆಸಿಫಿಕ್‌ ಪ್ರದೇಶದ ಬೆಳವಣಿಗೆಗಳ ಕುರಿತು ಚರ್ಚಿಸುವ ಉದ್ದೇಶದಿಂದ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಜಪಾನ್‌ಗೆ ಎರಡು ದಿನಗಳ ಭೇಟಿಗೆ ತೆರಳಿದರು.

‘ಸದಸ್ಯ ರಾಷ್ಟ್ರಗಳ ನಾಯಕರಿಗೆ ಕ್ವಾಡ್ ಉಪಕ್ರಮಗಳ ಪ್ರಗತಿಯನ್ನು ಪರಿಶೀಲಿಸಲು ಶೃಂಗಸಭೆಯು ಅವಕಾಶವನ್ನು ಒದಗಿಸಲಿದೆ’ ಎಂದು ಮೋದಿ ಅವರು ಹೇಳಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು