ಬುಧವಾರ, ಜನವರಿ 20, 2021
16 °C

ಅಡ್ಡಪರಿಣಾಮದ ವದಂತಿ: ಪ್ರಧಾನಿ ಎಚ್ಚರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಲಸಿಕೆಯಿಂದ ಅಡ್ಡಪರಿಣಾಮಗಳು ಉಂಟಾಗುತ್ತವೆ ಎಂಬ ವದಂತಿ ಹರಡಬಹುದು. ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಇಂತಹ ವದಂತಿಗಳನ್ನು ತಡೆಯಬೇಕು ಎಂದು ಪ್ರಧಾನಿ ಹೇಳಿದ್ದಾರೆ.

‘ಕೋವಿಡ್‌ ಲಸಿಕೆಯು ಜನವರಿ ಬಳಿಕ ಯಾವಾಗ ಬೇಕಿದ್ದರೂ ದೊರೆಯಬಹುದು. ಹಾಗಾಗಿ, ಲಸಿಕೆ ವಿತರಣೆಗೆ ಸಜ್ಜಾಗಿ ಎಂದು ರಾಜ್ಯಗಳಿಗೆ ಸೂಚಿಸಲಾಗಿದೆ’ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಹೇಳಿದ್ದಾರೆ. ಪ್ರಧಾನಿ ಜತೆಗಿನ ವಿಡಿಯೊ ಸಂವಾದದಲ್ಲಿ ಭಾಗವಹಿಸಿದ ಬಳಿಕ ಅವರು ಮಾತನಾಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು