ಸಾಯುವವರೆಗೆ ವಾರಾಣಸಿ ಸೇವೆ: ಪ್ರಧಾನಿ ನರೇಂದ್ರ ಮೋದಿ

ವಾರಾಣಸಿ (ಪಿಟಿಐ): ‘ಸಾಯುವವರೆಗೆ ನಾನು ವಾರಾಣಸಿಯ ಸೇವೆ ಮಾಡುತ್ತೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ವಾರಾಣಸಿಯ ಸಂಸದರೂ ಆಗಿರುವ ಅವರು, ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸುವಾಗ ಈ ಮಾತು ಹೇಳಿದ್ದಾರೆ. ‘ವಾರಾಣಸಿಯಾಗಲೀ, ವಾರಾಣಸಿಯ ಜನರಾಗಲೀ ನನ್ನನ್ನು ಬಿಡುವುದಿಲ್ಲ. ನಾನೂ ವಾರಾಣಸಿಯನ್ನು ಬಿಡುವುದಿಲ್ಲ’ ಎಂದು ಅವರು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.