ಸೋಮವಾರ, ನವೆಂಬರ್ 30, 2020
21 °C

ಯೋಧರ ಜತೆ ದೀಪಾವಳಿ ಆಚರಿಸಲಿದ್ದಾರೆ ಪ್ರಧಾನಿ ಮೋದಿ

ಎಎನ್‌ಐ‌ Updated:

ಅಕ್ಷರ ಗಾತ್ರ : | |

PMO tweet

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಈ ಬಾರಿ ರಾಜಸ್ಥಾನದ ಜೈಸಾಲ್ಮೇರ್‌ನ ಲೋಂಗೆವಾಲದಲ್ಲಿ ಯೋಧರ ಜತೆ ದೀಪಾವಳಿ ಆಚರಿಸಲಿದ್ದಾರೆ.

ಸೇನಾಪಡೆಗಳ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌, ಸೇನಾ ಮುಖ್ಯಸ್ಥ ಎಂ.ಎಂ.ನರವಣೆ, ಬಿಎಸ್‌ಎಫ್‌ ಮಹಾ ನಿರ್ದೇಶಕ ರಾಕೇಶ್ ಅಸ್ತಾನಾ ಮೋದಿ ಜತೆ ಇರಲಿದ್ದಾರೆ ಎಂದು ಎಎನ್‌ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

 

ಈ ಬಾರಿ ದೀಪಾವಳಿ ಹಬ್ಬದ ದಿನದಂದು ದೇಶದ ಗಡಿ ಕಾಯುತ್ತಿರುವ ಯೋಧರಿಗೆ ಸೆಲ್ಯೂಟ್ ಹೊಡೆಯಲು ದೀಪಗಳನ್ನು ಬೆಳಗಿಸಿ ಎಂದು ಶುಕ್ರವಾರ ಮೋದಿ ಟ್ವೀಟ್ ಮಾಡಿದ್ದರು. ಜತೆಗೆ, ಯೋಧರಿಗೆ ಸಂಬಂಧಿಸಿದ ವಿಡಿಯೊವೊಂದನ್ನೂ ಹಂಚಿಕೊಂಡಿದ್ದರು.

ಇದನ್ನೂ ಓದಿ: 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು