ಬುಧವಾರ, ಜನವರಿ 26, 2022
23 °C

ಕೋವಿಡ್‌-19: ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಭೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೊರೊನಾ ವೈರಸ್‌ನ ರೂಪಾಂತರ ತಳಿ ‘ಓಮಿಕ್ರಾನ್‌’ ಕುರಿತು ಜಾಗತಿಕ ಮಟ್ಟದಲ್ಲಿ ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶನಿವಾರ ಮಹತ್ವದ ಸಭೆ ಆಯೋಜಿಸಲಾಗಿದೆ.

‘ಬೆಳಿಗ್ಗೆ 10.30ಕ್ಕೆ ಸಭೆ ನಡೆಯಲಿದ್ದು, ಹಿರಿಯ ಅಧಿಕಾರಿಗಳು ಪಾಲ್ಗೊಳ್ಳುವರು. ದೇಶದಲ್ಲಿನ ಕೋವಿಡ್‌–19 ಪಿಡುಗಿನ ಸ್ಥಿತಿ ಹಾಗೂ ಲಸಿಕೆ ಕಾರ್ಯಕ್ರಮ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯುವುದು’ ಎಂದು ಮೂಲಗಳು ಹೇಳಿವೆ.

ಓದಿ: 

ಹೆಚ್ಚು ವೇಗವಾಗಿ ಹರಡುವ ಸಾಮರ್ಥ್ಯವಿರುವ ಡೆಲ್ಟಾ ರೂಪಾಂತರ ತಳಿಗಿಂತಲೂ ವೇಗವಾಗಿ ಹರಡುವ ಸಾಮರ್ಥ್ಯ ‘ಓಮಿಕ್ರಾನ್‌’ ತಳಿಗೆ ಇದೆ ಎಂಬುದು ಅಧ್ಯಯನದಲ್ಲಿ ಪತ್ತೆಯಾಗಿದೆ.

ಈ ವರೆಗೆ ದೇಶದಲ್ಲಿ ಕೋವಿಡ್‌ ಲಸಿಕೆಯ 120.96 ಕೋಟಿ ಡೋಸ್‌ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇನ್ನಷ್ಟು...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು