ಗುರುವಾರ , ಮೇ 26, 2022
24 °C

‘ಮನ್‌ ಕಿ ಬಾತ್‌’: ಜ.30ಕ್ಕೆ 11ರ ಬದಲಿಗೆ 11.30ಕ್ಕೆ ಪ್ರಸಾರ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಮಹಾತ್ಮ ಗಾಂಧೀಜಿ ಅವರ ಪುಣ್ಯ ಸ್ಮರಣೆ ಅಂಗವಾಗಿ ಮುಂದಿನ ಭಾನುವಾರ ಪ್ರಧಾನ ಮಂತ್ರಿ ಅವರ ‘ಮನದ ಮಾತು’ ಕಾರ್ಯಕ್ರಮವನ್ನು ಈ ಮೊದಲಿನ ಸಮಯ ಬೆಳಿಗ್ಗೆ 11 ಗಂಟೆ ಬದಲಿಗೆ 11.30ಕ್ಕೆ ಪ್ರಸಾರವಾಗಲಿದೆ ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಭಾನುವಾರ ಹೇಳಿದೆ. 

ಈ ತಿಂಗಳ ಕೊನೆಯ ಭಾನುವಾರ ಜನವರಿ 30 ರಂದು ಮಹಾತ್ಮ ಗಾಂಧಿ ಅವರ ಪುಣ್ಯತಿಥಿಯಾಗಿದೆ. 

‘ಮಹಾತ್ಮ ಗಾಂಧಿ ಅವರ ಪುಣ್ಯ ತಿಥಿ ಆಚರಣೆಯ ನಂತರ ಜನವರಿ 30 ರಂದು ನಡೆಯುವ ಈ ತಿಂಗಳ ಮನದ ಮಾತು ಕಾರ್ಯಕ್ರಮವು ಬೆಳಿಗ್ಗೆ 11.30ಕ್ಕೆ ಪ್ರಾರಂಭವಾಗಲಿದೆ’ ಎಂದು ಪಿಎಂಒ ಕಚೇರಿ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು