ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುನ್ನೆಚ್ಚರಿಕೆ ಡೋಸ್‌ ತೆಗೆದುಕೊಳ್ಳಿ: ಮೋದಿ ಒತ್ತಾಯ

Last Updated 4 ಆಗಸ್ಟ್ 2022, 15:56 IST
ಅಕ್ಷರ ಗಾತ್ರ

ವಲ್ಸಾದ್‌, ಗುಜರಾತ್‌: ಕೋವಿಡ್‌ ಮುನ್ನೆಚ್ಚರಿಕೆ ಡೋಸ್‌ ತೆಗೆದುಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನಾಗರಿಕರನ್ನು ಒತ್ತಾಯಿಸಿದ್ದಾರೆ.

ಭಾರತಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ, ಸರ್ಕಾರವು 75 ದಿನಗಳ ಕಾಲದ ಉಚಿತ ಲಸಿಕಾ ಅಭಿಯಾನವನ್ನು ಪ್ರಾರಂಭಿಸಿದೆ. ಈ ಅವಧಿಯಲ್ಲಿ ಎಲ್ಲರೂ ಕೋವಿಡ್‌ನ ಮುನ್ನೆಚ್ಚರಿಕಾ ಲಸಿಕೆ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT