ಭಾನುವಾರ, ಅಕ್ಟೋಬರ್ 17, 2021
23 °C

ಏರ್‌ ಆಂಬುಲೆನ್ಸ್, ಪೊಲೀಸ್ ವಾಹನ ಅಪಘಾತ: 4 ಸಾವು

ಎ.ಪಿ Updated:

ಅಕ್ಷರ ಗಾತ್ರ : | |

Prajavani

ದುಬೈ: ಅಬುಧಾಬಿ ಏರ್‌ ಆಂಬುಲೆನ್ಸ್ ಮತ್ತು ಪೊಲೀಸ್‌ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟರು. ಅಪಘಾತ ಕುರಿತ ಹೆಚ್ಚಿನ ವಿವರ, ಕಾರಣಗಳನ್ನು ಅಬುಧಾಬಿ ಪೊಲೀಸ್‌ ಅಧಿಕಾರಿಗಳು ವಿವರಿಸಿಲ್ಲ.

ಇಬ್ಬರು ಪೈಲಟ್‌ಗಳು, ಒಬ್ಬರು ವೈದ್ಯರು ಮತ್ತು ಶುಶ್ರೂಷಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಬುಧಾಬಿಯು ಯುನೈಟೆಡ್ ಅರಬ್‌ ಎಮಿರೇಟ್ಸ್‌ನ ರಾಜಧಾನಿಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು