ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣರಾಜ್ಯೋತ್ಸವ: ಇಬ್ಬರು ಶಸ್ತ್ರಾಸ್ತ್ರ ಪೂರೈಕೆದಾರರ ಬಂಧನ

Last Updated 25 ಜನವರಿ 2022, 15:23 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಗಣರಾಜ್ಯೋತ್ಸವಕ್ಕೆ ಸಿದ್ಧತೆ ನಡೆದಿರುವ ಬೆನ್ನಲ್ಲೇ ಶಸ್ತ್ರಾಸ್ತ್ರ ಕಳ್ಳಸಾಗಣೆಯಲ್ಲಿ ತೊಡಗಿದ್ದ ಆರೋಪದಲ್ಲಿ ದೆಹಲಿ ಪೊಲೀಸರ ವಿಶೇಷ ದಳ ಇಬ್ಬರು ಆರೋಪಿಗಳನ್ನು ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.

ಬಂಧಿತರನ್ನು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ಜಿಲ್ಲೆಯ ನಿವಾಸಿ ರವಿ ಖಾನ್‌ (40) ಮತ್ತು ಮಧ್ಯ ಪ್ರದೇಶದ ಧಾರ್‌ ಜಿಲ್ಲೆಯ ನಿವಾಸಿ ರಾಹುಲ್‌ ಸಿಂಗ್‌ ಛಬ್ದಾ (23) ಎಂದು ಗುರುತಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT