ಗುರುವಾರ , ಮಾರ್ಚ್ 30, 2023
22 °C

ಶ್ರೀನಗರ: ಉಗ್ರರ ಗುಂಡಿಗೆ ಪೊಲೀಸ್ ಕಾನ್‌ಸ್ಟೆಬಲ್‌ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ: ಇಲ್ಲಿನ ಬಟಮಾಲೂ ಪ್ರದೇಶದಲ್ಲಿ ಭಯೋತ್ಪಾದಕರು ಒಬ್ಬ ಪೊಲೀಸ್‌ ಕಾನ್‌ಸ್ಟೆಬಲ್‌ನನ್ನು ಭಾನುವಾರ ರಾತ್ರಿ ಗುಂಡಿಟ್ಟು ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ರಾತ್ರಿ 8 ಗಂಟೆಗೆ ಭಯೋತ್ಪಾದಕರು ಕಾನ್‌ಸ್ಟೆಬಲ್‌ ತೌಸಿಫ್‌ ಅಹ್ಮದ್‌ ಅವರನ್ನು ಅವರ ನಿವಾಸದ ಬಳಿಯೇ ಕೊಂದಿದ್ದಾರೆ’ ಎಂದು ಅಧಿಕಾರಿ ಹೇಳಿದ್ದಾರೆ. ಭಯೋತ್ಪಾದಕರ ಕೃತ್ಯವನ್ನು ನ್ಯಾಷನಲ್‌ ಕಾನ್ಫರೆನ್ಸ್‌ (ಎನ್‌ಸಿ) ಖಂಡಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.