ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

ಅಕ್ಷರ ಗಾತ್ರ

ಹೈದರಾಬಾದ್: ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೈದರಾಬಾದ್‌ನ ಜುಬಿಲಿ– ಬಂಜಾರಾ ಹಿಲ್ಸ್ ಪ್ರದೇಶದಲ್ಲಿ ಕಳೆದ ಶನಿವಾರ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ 17 ವರ್ಷದ ಬಾಲಕಿ ಮೇಲೆ ಐವರು ಬಾಲಕರ ಗುಂಪೊಂದು ಸಾಮೂಹಿಕ ಅತ್ಯಾಚಾರ ಎಸಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತಿಬ್ಬರು ಆರೋಪಿಗಾಗಿ ನೆರೆ ರಾಜ್ಯಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಮುಂದಿನ 48 ಗಂಟೆಗಳಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಡಿಸಿಪಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT