ಶುಕ್ರವಾರ, ಮೇ 14, 2021
27 °C

ಒಡಿಶಾದ ಪಿಪ್ಲಿ ವಿಧಾನಸಭಾ ಕ್ಷೇತ್ರ: ಮೇ 13ಕ್ಕೆ ಉಪಚುನಾವಣೆ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಭುವನೇಶ್ವರ: ಕಾಂಗ್ರೆಸ್ ಅಭ್ಯರ್ಥಿ ಅಜಿತ್‌ ಮಂಗರಾಜ್‌ ಅವರ ನಿಧನದಿಂದ ರದ್ದುಗೊಂಡಿದ್ದ ಒಡಿಶಾದ ಪಿಪ್ಲಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮೇ 13ರಂದು ನಡೆಯಲಿದೆ.

ಇಲ್ಲಿನ ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿಯ ಅಧಿಕಾರಿಯೊಬ್ಬರು ಭಾನುವಾರ ಈ ವಿಷಯ ತಿಳಿಸಿದ್ದು, ಕಾಂಗ್ರೆಸ್‌ ಅಭ್ಯರ್ಥಿಯೊಬ್ಬರಷ್ಟೇ ನಾಮಪತ್ರ ಸಲ್ಲಿಸಬೇಕಾಗಿದೆ ಎಂದರು.

ಮಂಗರಾಜ್‌ ಅವರು ಕೋವಿಡ್‌ನಿಂದ ಇದೇ 14ರಂದು ಮೃತಪಟ್ಟಿದ್ದರು. ಈ ಕ್ಷೇತ್ರದಲ್ಲಿ ಇದೇ 17ರಂದು ಉಪಚುನಾವಣೆ ನಡೆಯಬೇಕಿತ್ತು.

ಇದನ್ನೂ ಓದಿ... ದೆಹಲಿ: ಒಂದೇ ದಿನ 24 ಸಾವಿರ ಪ್ರಕರಣ, ಪ್ರತಿ 4 ಪರೀಕ್ಷೆಯಲ್ಲಿ ಒಂದು ಪಾಸಿಟಿವ್‌

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು