ಗುರುವಾರ , ಆಗಸ್ಟ್ 11, 2022
25 °C

ಮುಂಬೈ: ಕಟ್ಟಡ ಕುಸಿತ, 60 ಮಂದಿ ರಕ್ಷಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ‘ದಕ್ಷಿಣ ಮುಂಬೈನ ಕಲ್ಬಾದೇವಿ ಪ್ರದೇಶದ ಏಳು ಅಂತಸ್ತಿನ ವಸತಿ ಕಟ್ಟಡದ ಒಂದು ಭಾಗವು ಗುರುವಾರ ಕುಸಿದಿದ್ದು, ಕನಿಷ್ಠ 60 ಮಂದಿಯನ್ನು ರಕ್ಷಿಸಲಾಗಿದೆ’ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಬಾದಾಮವಾಡಿ ಪ್ರದೇಶದ ಕಟ್ಟಡದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಆಗಮಿಸಿರುವ ಐದು ಅಗ್ನಿಶಾಮಕ ವಾಹನಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಟ್ಟಡದ ಅವಶೇಷಗಳಲ್ಲಿ ಜನರು ಸಿಲುಕಿರುವ ಯಾವುದೇ ವಿವರಗಳು ನಮಗೆ ಬಂದಿಲ್ಲ’ ಎಂದು ಅಧಿಕಾರಿಗಳು ಹೇಳಿದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು