ಶುಕ್ರವಾರ, ಮೇ 7, 2021
19 °C

PV Facebook Live | ಚುನಾವಣಾ ಫಲಿತಾಂಶ: ಪ್ರಾದೇಶಿಕ vs ರಾಷ್ಟ್ರೀಯ ಪಕ್ಷಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರಜಾವಾಣಿ ಫೇಸ್‌ಬುಕ್‌ನಲ್ಲಿ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ: ಪ್ರಾದೇಶಿಕ ಪಕ್ಷಗಳು Vs ರಾಷ್ಟ್ರೀಯ ಪಕ್ಷಗಳು ವಿಶ್ಲೇಷಣೆ ಮತ್ತು ಸಂವಾದ ನೇರ ಪ್ರಸಾರ ನಡೆಯುತ್ತಿದೆ.

ಸಂವಾದದಲ್ಲಿ ರಾಜ್ಯ ಜೆಡಿಎಸ್ ಮುಖಂಡ ವೈ.ಎಸ್.ವಿ.ದತ್ತಾ, ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಸೈಯದ್ ನಾಸಿರ್ ಹುಸೇನ್, ಬಿಜೆಪಿ ರಾಜ್ಯ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್ ಪಾಲ್ಗೊಳ್ಳಲಿದ್ದಾರೆ.

ಇಂದು ಮಧ್ಯಾಹ್ನ 12ರಿಂದ 1ರವರೆಗೆ ಪ್ರಜಾವಾಣಿ ಫೇಸ್‌ಬುಕ್ ಪುಟದಲ್ಲಿ ಲೈವ್ ಕಾರ್ಯಕ್ರಮ ನಡೆಯುತ್ತಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು