ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ರಿಪುರಾ, ಮೇಘಾಲಯ, ನಾಗಾಲ್ಯಾಂಡ್‌ನಲ್ಲಿ ಇಂದು ಫಲಿತಾಂಶ

Last Updated 2 ಮಾರ್ಚ್ 2023, 2:40 IST
ಅಕ್ಷರ ಗಾತ್ರ

ಅಗರ್ತಲಾ: ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್‌ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಲಿದೆ. ಬೆಳಿಗ್ಗೆ 8ರಿಂದ ಮತ ಎಣಿಕೆ ಆರಂಭವಾಗಿದೆ.

ಐದರಿಂದ ಎಂಟು ಸುತ್ತು ಮತ ಎಣಿಕೆ ನಡೆಯಲಿದೆ. ಮತದಾರರ ಒಲವು ಯಾವ ಕಡೆಗಿದೆ ಎಂದು ಮಧ್ಯಾಹ್ನದ ವೇಳೆ ಸ್ಪಷ್ಟವಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತ್ರಿಪುರಾದ 60 ವಿಧಾನಸಭಾ ಕ್ಷೇತ್ರಗಳಿಗೆ ಫೆ.16ರಂದು ಚುನಾವಣೆ ನಡೆದಿದ್ದು, ಶೇ 89.98ರಷ್ಟು ಮತದಾನವಾಗಿತ್ತು. ನಾಗಾಲ್ಯಾಂಡ್‌ ಮತ್ತು ಮೇಘಾಲಯದ ತಲಾ 59 ಕ್ಷೇತ್ರಗಳಿಗೆ ಫೆ.27ರಂದು ನಡೆದ ಚುನಾವಣೆಯಲ್ಲಿ ಕ್ರಮವಾಗಿ 84.66 ಮತ್ತು 76.66ರಷ್ಟು ಮತದಾನವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT